NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
25 ಏಪ್ರಿಲ್ 2024
Others
ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 36 ಎಸ್ಎಕ್ಯುಟಿವ್ ಆಪರೇಷನ್ ಮತ್ತು ಎಸ್ಎಕ್ಯುಟಿವ್ ಮೈಂಟೆನನ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/05/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಟಾರಿಯ ಪ್ರಜೆ ಯಾಗಿರಬೇಕು.
ಹುದ್ದೆಗಳ ವಿವರ : 36
Executive Operation : 24
Executive Maintenance : 12
Job Overview
- No. of posts
- 36
- Start Date
- 29 ಎಪ್ರಿಲ್ 2024
- End Date
- 20 ಮೇ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಹಾರದ ಮೇಲೆ ನೇರ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ 63 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Apply online NLC Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Engineering
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.