NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 1013 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 1013 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
24 ಅಕ್ಟೋಬರ್ 2024 Others
Tags: Degree

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 1013 ಗ್ರಾಜುವೇಟ್ ಅಪ್ರೆಂಟಿಸ್ ಟ್ರೇನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/11/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆ ಯಾಗಿರಬೇಕು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
1013
Start Date
24 ಅಕ್ಟೋಬರ್ 2024
End Date
6 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಹಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BBA/ B.Com/ Bsc/ B.Pharm/ Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.