NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
12 ಡಿಸೆಂಬರ್ 2024 Others Important
Tags: Degree

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 168 ಗ್ರಾಜುಯೇಟ್ ಎಕ್ಸಿಕ್ಯೂಟಿವ್ ಟ್ರೈನಿ ಮತ್ತು ಫಾರ್ಮಾಸಿಸ್ಟ್/ Gr-B ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆ ಯಾಗಿರಬೇಕು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
168
Start Date
11 ಡಿಸೆಂಬರ್ 2024
End Date
16 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ Diploma/ Engineering/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗುತ್ತದೆ. 
ಗ್ರಾಜುಯೇಟ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳು :
UR/ EWS/ OBC (NCL) ಅಭ್ಯರ್ಥಿಗಳಿಗೆ: ₹854/-
SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ₹354/-
ಫಾರ್ಮಾಸಿಸ್ಟ್/ Gr-B ಟ್ರೈನಿ ಹುದ್ದೆಗಳು :
UR/ EWS/ OBC (NCL) ಅಭ್ಯರ್ಥಿಗಳಿಗೆ: ₹486/-
SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ₹236/-

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಗಳನ್ನು ಈ ಕೆಳಗಿನಂತಿವೆ.
ವಯೋಮಿತಿ ಸಡಿಲಿಕೆ:
ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯಸ್ಸು : 30 ವರ್ಷಗಳು
ವರ್ಗ 2A, 2B, 3A, ಮತ್ತು 3B ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು : 33
SC/ST ಮತ್ತು ವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು : 35 

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.