NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 120 ವೆಬ್ ಡೆವಲಪರ್, CNG ಪ್ರೋಗ್ರಾಮರ್, ಜೂನಿಯರ್ ಸಾಫ್ಟ್ ವೇರ್ ಡೆವಲಪರ್, CNG/VMC, ಡಿಸೈನರ್ ಮೆಕ್ಯಾನಿಕಲ್ ಮತ್ತು ಟೆಕ್ನಿಷಿಯನ್ ಇನ್ ಸ್ಟ್ರುಮೆಂಟೇಷನ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಟ್ರೇನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆ ಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 120
- Start Date
- 13 ಜನವರಿ 2025
- End Date
- 19 ಫೆಬ್ರುವರಿ 2025
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಹಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದಿನಾಂಕ 19/02/2025 ದೊಳಗಾಗಿ ಆಫ್ ಲೈನ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
The Unit Head, Learning and Development Centre, Block-20, NLC India Ltd., Neyveli-607803. Tamil Nadu, India
Qualification:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗು ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳು : 24
OBC ಅಭ್ಯರ್ಥಿಗಳು : 27
SC/ST ಅಭ್ಯರ್ಥಿಗಳು : 29 ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.