ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 153 ಜೂನಿಯರ್ ಆಫೀಸರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- No. of posts
- 153
- Start Date
- 22 ಅಕ್ಟೋಬರ್ 2024
- End Date
- 10 ನವೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು M.Sc./ M.Sc. (Tech.)/ M.Tech/ CA/ ICMA. ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 32 ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Apply online NMDC Ltd Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Comments