SSLC ಪಾಸಾದ ಅಭ್ಯರ್ಥಿಗಳಿಂದ ಉತ್ತರ ರೈಲ್ವೆಯಲ್ಲಿ 1659 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ರೈಲ್ವೆ ನೇಮಕಾತಿ ಕೇಂದ್ರ (RRC) ಉತ್ತರ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 1659 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 01/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 2022 - 23 ನೇ ಸಾಲಿನ ತರಬೇತಿ ಇದಾಗಿದೆ.
ಒಟ್ಟು ಸ್ಥಾನಗಳ ವಿವರ: 1659
* PRAYAGRAJ (PRYJ ) DIVISION -364
* ELECT. DEPARTMENT - 339
* Jhansi (JHS ) DIVISION- 480
* Work Shop Jhansi- 180
* Agra(AGC) DIVISION- 296
- No. of posts
- 1659
- Start Date
- 2 ಜುಲೈ 2022
- End Date
- 1 ಆಗಸ್ಟ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಆಹ್ವಾನಿಸಲಾಗುವುದು.
- ಆಯ್ಕೆಯಾದ ಅಭ್ಯರ್ಥಿಗಳಿಗೆ 1 ವರ್ಷದ ಅವಧಿಗೆ ಅಪ್ರೆಂಟೀಸ್‌ಷಿಪ್ ಇರುತ್ತದೆ.
Qualification:
Fee:
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.