ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯ ವಾಯುವ್ಯ ಮತ್ತು ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 116 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Tags: PUC SSLC
Published by: Bhagya R K
|
ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯ ವಾಯುವ್ಯ ಮತ್ತು ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 116 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯ ವಾಯುವ್ಯ ಮತ್ತು ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 116 ಸೆಂಟ್ರಲ್ ರೈಲ್ವೆ ಮತ್ತು ವಾಯುವ್ಯ ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಕ್ರೀಡಾ ಸಾಧಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಸೆಂಟ್ರಲ್ ರೈಲ್ವೆ ಹುದ್ದೆಗಳಿಗೆ ಕೊನೆಯ ದಿನಾಂಕ 17-10-2023 ಹಾಗೂ ವಾಯುವ್ಯ ರೈಲ್ವೆ ಹುದ್ದೆಗಳಿಗೆ 15-10-2023 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹುದ್ದೆಗಳ ವಿವರ : 116
ಸೆಂಟ್ರಲ್ ರೈಲ್ವೆಯಲ್ಲಿ - 62 
ವಾಯುವ್ಯ ರೈಲ್ವೆಯಲ್ಲಿ - 54

Job Overview
No. of posts
116
Start Date
25 ಸೆಪ್ಟೆಂಬರ್ 2023
End Date
17 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಆದಾರದ ಮೇರೆಗೆ ದಾಖಲೆಯ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು. 

Qualification:

ಅಭ್ಯರ್ಥಿಗಳು SSLC/ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ST ಮಾಜಿ ಸೈನಿಕರು / PWBD/ ಮಹಿಳಾ ಅಭ್ಯರ್ಥಿಗಳಿಗೆ 250/- ರೂ ಅರ್ಜಿ ಶುಲ್ಕವನ್ನು ಸಲ್ಲಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿಯನ್ನು ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download the official notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.