ಭಾರತೀಯ ವಾಯುವ್ಯ ರೈಲ್ವೆಯಲ್ಲಿ ಖಾಲಿ ಇರುವ 1791 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ವಾಯುವ್ಯ ರೈಲ್ವೆಯಲ್ಲಿ ಖಾಲಿ ಇರುವ 1791 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
11 ನವೆಂಬರ್ 2024 Indian Railway
Tags: PUC SSLC

ಭಾರತೀಯ ರೈಲ್ವೆ ಇಲಾಖೆಯ ವಾಯುವ್ಯ ರೈಲ್ವೆ ವಲಯದಲ್ಲಿ ಖಾಲಿ ಇರುವ 1791 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/12/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
1791
Start Date
11 ನವೆಂಬರ್ 2024
End Date
10 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಮೂಲ ದಾಖಲೆಗಳ ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಹುದ್ದೆಗಳ ವಿವರ : 1791
DRM Office, Ajmer Division : 440
DRM Office, Bikaner Division : 482
DRM Office, Jaipur Division : 532
DRM Office, Jodhpur Division : 67
BTC Carriage, Ajmer : 99
BTC LOCO, Ajmer : 69
Carriage Work Shop, Bikaner : 32
Carriage Work Shop, Jodhpur : 70

Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು S.S.L.C/ PUC ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Fee:

* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 100 / -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.