ವಾಯುವ್ಯ ರೈಲ್ವೆಯಲ್ಲಿ ಖಾಲಿ ಇರುವ 2149 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
12 ಜನವರಿ 2023
Others
Job Overview
- No. of posts
- 2149
- Start Date
- 10 ಜನವರಿ 2023
- End Date
- 10 ಫೆಬ್ರುವರಿ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಮೂಲ ದಾಖಲೆಗಳ ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು S.S.L.C/ PUC ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 100 / -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Apply online North Western Railway 2149 Post Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.