Loading..!

ಈಶಾನ್ಯ ಗಡಿ ರೈಲ್ವೆಯಲ್ಲಿ ಖಾಲಿ ಇರುವ 5647 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Tags: PUC SSLC
Published by: Yallamma G
|
ಈಶಾನ್ಯ ಗಡಿ ರೈಲ್ವೆಯಲ್ಲಿ ಖಾಲಿ ಇರುವ 5647 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಈಶಾನ್ಯ ಗಡಿನಾಡು ರೈಲ್ವೆಯಲ್ಲಿ ಖಾಲಿ ಇರುವ 5647 ವಿವಿಧ Act ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು  ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
5647
Start Date
6 ನವೆಂಬರ್ 2024
End Date
1 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಮೆರಿಟ್ ಲಿಸ್ಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ಮತ್ತು ದೈಹಿಕ ಪರೀಕ್ಷೆ ಆಯ್ಕೆ ಮಾಡಲಾಗುವುದು.  


ಹುದ್ದೆಗಳ ವಿವರ : 5647
01 Katihar (KIR) & Tindharia (TDH) Workshop : 812
02 Alipurduar (APDJ) : 413
03 Rangiya (RNY) : 435
04 Lumding (LMG0) : 950
05 Tinsukia (TSK) : 580
06 New Bongaigaon Workshop (NBQS) & Engineering Workshop (EWS/BNGN) : 982
07 Dibrugarh Workshop (DBWS) : 814
08 NFR Headquarter (HQ)/Maligaon : 661

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC, PUC, ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿದ ವಿದ್ಯಾರ್ಹತೆಯನ್ನು ಹೊಂದಿರಬೇಕು. 
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ 150/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

 
Age Limit:

- ಕನಿಷ್ಠ : 18 ವರ್ಷಗಳು
- ಗರಿಷ್ಠ : 24 ವರ್ಷಗಳು
* ವಯಸ್ಸಿನ ಮಿತಿಯ ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ.

To Download Official Notification
Related Tags: PUC SSLC

Comments