ರೈಲ್ವೆ ಇಲಾಖೆಯ ಕಾರ್ಯಾಗಾರಗಳಲ್ಲಿ ಕಾರ್ಯನಿರ್ವಹಿಸಲು ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಈಶಾನ್ಯ ಗಡಿನಾಡು ರೈಲ್ವೆಯಲ್ಲಿ ಕಾರ್ಯಾಗಾರಗಳು / ಘಟಕಗಳಲ್ಲಿ ಗೊತ್ತುಪಡಿಸಿದ ವಹಿವಾಟಿನಲ್ಲಿ ಖಾಲಿ ಇರುವ 24 ಸ್ಪೋರ್ಟ್ಸ್ ಪರ್ಸನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮುಕಾಂತರ ಅರ್ಜಿ ಸಲ್ಲಿಸಬಹುದು.
* ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-06-2024
- No. of posts
- 24
- Start Date
- 5 ಜೂನ್ 2024
- End Date
- 9 ಜೂನ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
- ಸಂಬಂಧಿತ ವಹಿವಾಟಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
- ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 200 / -
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 250/- ರೂ ಶುಲ್ಕ ನಿಗದಿಪಡಿಸಲಾಗಿದೆ.
Age Limit:
- ಕನಿಷ್ಠ : 18 ವರ್ಷಗಳು
- ಗರಿಷ್ಠ : 25 ವರ್ಷಗಳು
* ವಯಸ್ಸಿನ ಮಿತಿಯ ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.