ಈಶಾನ್ಯ ರೈಲ್ವೆ ಘಟಕದಲ್ಲಿ ಖಾಲಿ ಇರುವ 1104 ಹುದ್ದೆಗಳ ನೇರ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: ITI SSLC
Published by: Yallamma G
|
ಈಶಾನ್ಯ  ರೈಲ್ವೆ ಘಟಕದಲ್ಲಿ ಖಾಲಿ ಇರುವ 1104 ಹುದ್ದೆಗಳ ನೇರ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಈಶಾನ್ಯ ರೈಲ್ವೆ ಘಟಕದಲ್ಲಿ ಖಾಲಿ ಇರುವ ಒಟ್ಟು 1104 ಅಪ್ರೆಂಟಿಸ್ ಷಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 02-08-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Job Overview
No. of posts
1104
Start Date
28 ಜುಲೈ 2023
End Date
2 ಆಗಸ್ಟ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯನ್ನು ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು ಮತ್ತು ಐಟಿಐ (ITI) 2 ವರ್ಷಗಳ ಪ್ರಮಾಣ ಪತ್ರ ಹೊಂದಿರಬೇಕು. 
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 100 / -
- ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 02/08/2023 ಕ್ಕೆ ಅನ್ವಯವಾಗುವಂತೆ ಕನಿಷ್ಠ 15 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು : 03 ವರ್ಷಗಳು
SC/ST ಅಭ್ಯರ್ಥಿಗಳು : 05 ವರ್ಷಗಳು
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

To Download Official Notification
Related Tags: ITI SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.