ಕರ್ನಾಟಕದ ಕೈಗಾದಲ್ಲಿರುವ ಭಾರತೀಯ ಪರಮಾಣು ಶಕ್ತಿ ನಿಗಮ ನಿಯಮಿತ ಇಲ್ಲಿ ಖಾಲಿ ಇರುವ 75 ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:5 ಅಕ್ಟೋಬರ್ 2021
![not found](/media/notifications/images/Others/kaiga_AzcdAVy.jpg)
ಕರ್ನಾಟಕದ ಕೈಗಾದಲ್ಲಿರುವ ಭಾರತೀಯ ಪರಮಾಣು ಶಕ್ತಿ ನಿಗಮ ನಿಯಮಿತ (ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್), ಕೈಗಾ ಇಲ್ಲಿ ಖಾಲಿ ಇರುವ ಶಿಶುಕ್ಷು ಹುದ್ದೆಗಳ ನೇಮಕಾತಿಯಾಗಿ ಐಟಿಐ ಕೋರ್ಸ್ಗಳಿಂದ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 15-10-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 75
Comments