Loading..!

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ನಲ್ಲಿ ಶಿಶುಕ್ಷು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Tags: ITI SSLC
Published by: Rukmini Krushna Ganiger | Date:5 ಆಗಸ್ಟ್ 2021
not found

- ಭಾರತ ಸರ್ಕಾರದ ಪರಮಾಣು ಶಕ್ತಿ (ಡಿಎಇ) ಯ ಆಡಳಿತದ ನಿಯಂತ್ರಣದಲ್ಲಿರುವ ಸಾರ್ವಜನಿಕ ವಲಯದ ಉದ್ಯಮವಾಗಿರುವ. ಪರಮಾಣು ವಿದ್ಯುತ್ ರಿಯಾಕ್ಟರ್‌ಗಳ ವಿನ್ಯಾಸ, ನಿರ್ಮಾಣ, ಕಾರ್ಯಾರಂಭ ಮತ್ತು ಕಾರ್ಯಾಚರಣೆಯ ಜವಾಬ್ದಾರಿಯನ್ನು ಹೊಂದಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ನಲ್ಲಿ ಖಾಲಿ ಇರುವ 173 ಟ್ರೇಡ್ ಅಪ್ರೆಂಟಿಸ್ (ಶಿಶುಕ್ಷು) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 16/08/2021 ರೊಳಗೆ ಅರ್ಜಿ ಸಲ್ಲಿಸಬಹುದು.  

* ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕೆಳಗೆ ನೀಡಿರುವ ಕಚೇರಿ ವಿಳಾಸಕ್ಕೆ ಸಲ್ಲಿಸಬೇಕು.  
- ಕಚೇರಿ ವಿಳಾಸ :
Senior Manager (HRM),
HR-Recruitment Section,
Kudankulam Nuclear Power Project,
Kudankulam PO,
Radhapuram Taluk,
Tirunelveli District-627106.

No. of posts:  173

Comments

Chikkalingaiah Chikkalingaiah ಆಗ. 16, 2021, 7:04 ಅಪರಾಹ್ನ