ಅಣುಶಕ್ತಿ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಅಣುಶಕ್ತಿ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Savita Halli
18 ಜೂನ್ 2022 Others

ದೇಶದ ಪ್ರಮುಖ ಅಣು ವಿದ್ಯುತ್ ಶಕ್ತಿ ಸ್ಥಾವರಗಳಲ್ಲಿ ಒಂದಾಗಿರುವ ಪ್ರಮುಖ ಸಾರ್ವಜನಿಕ ವಲಯದ  ಉದ್ಯಮವಾಗಿರುವ ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ (NPCIL) ದ ಗುಜರಾತ್ ಘಟಕದಲ್ಲಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/07/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 177
* ಎಲೆಕ್ಟ್ರಿಷಿಯನ್ - 47
* ಫಿಟ್ಟರ್ -47 
* ಇನ್‌ಸ್ಟುಮೆಂಟ್ ಮೆಕಾನಿಕ್ - 18
* ಎಲೆಕ್ಟ್ರಾನಿಕ್ ಮೆಕಾನಿಕ್ - 18
* ಪಿಎಸ್‌ಎಎ / ಸಿಓಪಿಎ - 10
* ವೆಲ್ಡರ್ - 10
* ಟರ್ನರ್ - 10
* ಮೆಷಿನಿಸ್ಟ್ - 08
* ಕಂಡೀಷನ್ ಮೆಕ್ಯಾನಿಕ್ - 09
ಅರ್ಜಿ ಸಲ್ಲಿಸಬೇಕಾದ ವಿಳಾಸ:
Deputy Manager( HRM ),
NUCLEAR POWER CORPORATION OF INDIA LIMITED,
Anumala - 394651, Ta. Vyara, Dist. Tapi, Gujarat 

Job Overview
No. of posts
177
Start Date
18 ಜೂನ್ 2022
End Date
15 ಜುಲೈ 2022
Employment Type
FULL_TIME
Organization
KPSC Vaani (Website)
Location
KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಐಟಿಐ ಅಂಕ ಆಧರಿಸಿ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. 
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ITI ಪಾಸಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕ ಪಾವತಿಸಬೇಕು.
* SC/ ST, ಅಂಗವಿಕಲ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿಶುಲ್ಕದಿಂದ ವಿನಾಯಿತಿ ನೀಡಲಾಗಿದೆ
Age Limit:
* ಈ ಹುದ್ದೆಗಳಿಗೆ 15.7.2022 ಕ್ಕೆ ಅನ್ವಯವಾಗುವಂತೆ 14 ವರ್ಷದಿಂದ 24 ವರ್ಷ ವಯಸ್ಸಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* SC/ ST ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.