ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: PUC SSLC
Published by: Yallamma G
|
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ  ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL) ನಲ್ಲಿ ಖಾಲಿ ಇರುವ 183 ಫೀಟರ್, ಮಾಸಿನಿಸ್ಟ್,  ವೆಲ್ಡರ್ ಮತ್ತು ಇಲೆಕ್ಟ್ರಾನಿಕ್ ಮೆಕ್ಯಾನಿಕ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 31-ಜುಲೈ-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

Job Overview
No. of posts
183
Start Date
5 ಜುಲೈ 2023
End Date
31 ಜುಲೈ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳ ನೇಮಕಾತಿ ನಿಯಮಾನುಸಾರವಾಗಿ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10th, PUC, ITI ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಠ 14 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 24 ವರ್ಷ ವಯೋಮಿತಿಯನ್ನು ಮೀರಿರಬಾರದು. 
ವಯೋಮಿತಿ ಸಡಿಲಿಕೆ: 
OBC ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PwBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.