ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL) ನಲ್ಲಿ ಖಾಲಿ ಇರುವ 53 ಫೀಟರ್, ಪ್ಲಾಂಟ್ ಆಪರೇಟರ್, ಎಲೆಕ್ಟ್ರಿಷನ್, ಇನ್ ಸ್ಟ್ರುಮೆಂಟೇಷನ್, ವೆಲ್ಡರ್, ಇಲೆಕ್ಟ್ರಾನಿಕ್ ಮತ್ತು ಮೆಕ್ಯಾನಿಕ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 5-01-2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆ ಯಾಗಿರಬೇಕು.
ಹುದ್ದೆಗಳ ವಿವರ : 53
ST/TM Cat-II : 31
ST/SA Cat-I : 17
Scientific Assistant – C : 01
Assistant Grade – 1 : 04
Job Overview
- No. of posts
- 53
- Start Date
- 20 ಡಿಸೆಂಬರ್ 2023
- End Date
- 5 ಜನವರಿ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳ ನೇಮಕಾತಿ ನಿಯಮಾನುಸಾರವಾಗಿ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ITI/ Diploma ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 14 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PwBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.
Apply online NPCIL Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Diploma
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.