ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 325 ಯಾಂತ್ರಿಕ, ರಾಸಾಯನಿಕ, ವಿದ್ಯುತ್ ಮತ್ತು ಸಿವಿಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 28-ಏಪ್ರಿಲ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 325
ಯಾಂತ್ರಿಕ - 123
ರಾಸಾಯನಿಕ - 50
ವಿದ್ಯುತ್ - 57
ಎಲೆಕ್ಟ್ರಾನಿಕ್ಸ್ - 25
ವಾದ್ಯ - 25
ಸಿವಿಲ್ - 45
- No. of posts
- 325
- Start Date
- 5 ಎಪ್ರಿಲ್ 2023
- End Date
- 28 ಎಪ್ರಿಲ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳ ನಿಯಮಾನುಸಾರವಾಗಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Sc/ BE/ B.Tech ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಮಹಿಳಾ/ SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 28-ಏಪ್ರಿಲ್-2023 ಅನುಗುಣವಾಗುವಂತೆ ಕನಿಷ್ಠ 26 ವರ್ಷ ಹಾಗೂ ಗರಿಷ್ಠ 41 ವರ್ಷ ವಯಸ್ಸು ಹೊಂದಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD ಅಭ್ಯರ್ಥಿಗಳು: 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.