Loading..!

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:10 ಎಪ್ರಿಲ್ 2024
not found

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL) ನಲ್ಲಿ ಖಾಲಿ ಇರುವ 400 ಎಲೆ ಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್, ಸಿವಿಲ್, ಮತ್ತು ಕೆಮಿಕಲ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 10/04/2024 ಹಾಗೂ ಕೊನೆಯ ದಿನಾಂಕ 30-04-2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆ ಯಾಗಿರಬೇಕು. 


ಹುದ್ದೆಗಳ ವಿವರ : 400
ಮೆಕ್ಯಾನಿಕಲ್ : 150 
ಕೆಮಿಕಲ್ : 73
ಎಲೆಕ್ಟ್ರಿಕಲ್ : 69
ಎಲೆಕ್ಟ್ರಾನಿಕ್ಸ್ : 29
ಇನ್ ಸ್ಟ್ರುಮೆಂಟೇಷನ್ : 19
ಸಿವಿಲ್ : 60

No. of posts:  400

Comments