ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
18 ಜುಲೈ 2024 Others
Tags: Diploma PUC SSLC

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL) ನಲ್ಲಿ ಖಾಲಿ ಇರುವ 74 ನರ್ಸ್-A, ಕೆಟಗರಿ-I ಸ್ಟೈಪೆಂಡಿಯರಿ ಟ್ರೈನಿ/ಸೈಂಟಿಫಿಕ್ ಅಸಿಸ್ಟೆಂಟ್, ಮತ್ತು X-ರೇ ಟೆಕ್ನಿಷಿಯನ್ (ಟೆಕ್ನಿಷಿಯನ್-C) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆ ಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
74
Start Date
18 ಜುಲೈ 2024
End Date
5 ಆಗಸ್ಟ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳ ನೇಮಕಾತಿ ನಿಯಮಾನುಸಾರವಾಗಿ ಅಭ್ಯರ್ಥಿಗಳ ಕಂಪ್ಯೂಟರ್ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

 ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 16/07/2024 ಹಾಗೂ ಕೊನೆಯ ದಿನಾಂಕ 05-08-2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 


ಹುದ್ದೆಗಳ ವಿವರ : 74
Nurse-A - 01
Category-I Stipendiary Trainee/Scientific Assistant - 12
Category-II Stipendiary ಟ್ರೈನಿ/ (ST/TN) - 60
X-Ray Technician (Technician-C) - 01

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC /PUC / Diploma / B.sc Nursing ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು. 
ವಯೋಮಿತಿ ಸಡಿಲಿಕೆ: 
OBC ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PwBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

To Download Official Notification
Related Tags: Diploma PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.