ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
29 ಮಾರ್ಚ್ 2024 Others
Tags: ITI

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL) ನಲ್ಲಿ ಖಾಲಿ ಇರುವ 335 ಫೀಟರ್, ಎಲೆ ಕ್ಟ್ರಾನಿಕ್ ಮೆಕಾನಿಕ್, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್, ವೆಲ್ಡರ್, ಮತ್ತು ಟರ್ನರ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 15/03/2024 ಹಾಗೂ ಕೊನೆಯ ದಿನಾಂಕ 04-04-2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆ ಯಾಗಿರಬೇಕು. 

ಹುದ್ದೆಗಳ ವಿವರ : 335
ಫಿಟ್ಟರ್ - 94
ಎಲೆಕ್ಟ್ರಿಷಿಯನ್ - 94
ಇಲೆಕ್ಟ್ರಾನಿಕ್ ಮೆಕ್ಯಾನಿಕ್ - 94
ಕಂಪ್ಯೂಟರ್ ಆಪರೇಟರ್ ಅಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ (COPA) - 14
ಟರ್ನರ್ - 13
ಮೆಕಾನಿಸ್ಟ್ - 13
ವೆಲ್ಡರ್ - 13

Job Overview
No. of posts
335
Start Date
29 ಮಾರ್ಚ್ 2024
End Date
4 ಎಪ್ರಿಲ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳ ನೇಮಕಾತಿ ನಿಯಮಾನುಸಾರವಾಗಿ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ITI ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 14 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 24 ವರ್ಷ ವಯೋಮಿತಿಯನ್ನು ಮೀರಿರಬಾರದು. 
ವಯೋಮಿತಿ ಸಡಿಲಿಕೆ: 
OBC ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PwBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

To Download the official notification
Related Tags: ITI
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.