ನ್ಯಾಷನಲ್ ಫಿಜಿಕಲ್ ಲ್ಯಾಬೊರೇಟರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ l SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:8 ಜೂನ್ 2022
ಕೌನ್ಸಿಲ್ ಆಫ್ ಸೈOಟಿಫಿಕ್ ಮತ್ತು ಇಂಡಸ್ಟ್ರಿಯಲ್ ರೀಸರ್ಚ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನ್ಯಾಷನಲ್ ಫಿಜಿಕಲ್ ಲ್ಯಾಬೊರೇಟರಿಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 79
Comments