ನ್ಯಾಷನಲ್ ಫಿಜಿಕಲ್ ಲ್ಯಾಬೊರೇಟರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ l SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Job Overview
- No. of posts
- 79
- Start Date
- 7 ಜೂನ್ 2022
- End Date
- 3 ಜುಲೈ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು SSLC (10th) ಪಾಸಾಗಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷಗಳು ಮೀರಿರಬಾರದು.
Comments