NTPC ನೇಮಕಾತಿ 2019 : 203 ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಈ ಕುರಿತ ಮಾಹಿತಿ ನಿಮಗಾಗಿ

|
NTPC ನೇಮಕಾತಿ 2019 : 203 ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಈ ಕುರಿತ ಮಾಹಿತಿ ನಿಮಗಾಗಿ
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್(NTPC) ಯಲ್ಲಿ ಖಾಲಿ ಇರುವ 203 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಓದಬಹುದು. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ದಿನಾಂಕ 26 ಆಗಸ್ಟ್ 2019 ರ ವರೆಗೆ ಅವಕಾಶ ನೀಡಲಾಗಿದ್ದು, ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
Job Overview
Start Date
9 ಆಗಸ್ಟ್ 2019
Employment Type
FULL_TIME
Organization
KPSC Vaani (Website)
Location
KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಜಿನೀರಿಂಗ್/ ಬಿ.ಟೆಕ್ ಪದವಿಯಲ್ಲಿ ಇಲೆಕ್ಟ್ರಿಕಲ್ /ಇಲೆಕ್ಟ್ರಾನಿಕ್ಸ್ /ಮೆಕ್ಯಾನಿಕಲ್ / ಇನ್ಟ್ರುಮೆಂಟೇಶನ್ ವಿಭಾಗದಲ್ಲಿ ಶೇ.60% ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯದಲ್ಲಿ ಉತ್ತೀರ್ಣರಾಗಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / OBC ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿದ್ದು. * ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / PWD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
Age Limit:
ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕ ಆಗಸ್ಟ್ 26,2019ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
ಈ ರಕ್ಷಾ ಬಂಧನದಲ್ಲಿ ಉತ್ತಮ ದರ್ಜೆಯ ರಾಖಿಗಳನ್ನು amazon ನಿಂದ ರಿಯಾಯಿತಿ ದರದಲ್ಲಿ ಕೊಂಡುಕೊಳ್ಳಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.