NTPC ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

NTPC ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Published by Surekha Halli
16 ಜುಲೈ 2020 Others
Tags: PG
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಶನ್ ಲಿಮಿಟೆಡ್ (NTPC) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ದಿನಾಂಕ 31-07-2020 ಕೊನೆಯ ದಿನಾಂಕವಾಗಿದೆ. * ಹುದ್ದೆಗಳ ವಿವರ : - ಅನುಭವಿ ಎಂಜಿನಿಯರ್ - ಸಹಾಯಕ ರಸಾಯನಶಾಸ್ತ್ರಜ್ಞ
Job Overview
No. of posts
275
Start Date
15 ಜುಲೈ 2020
End Date
31 ಜುಲೈ 2020
Employment Type
FULL_TIME
Organization
KPSC Vaani (Website)
Location
KA,
Qualification:
- ಮಾನ್ಯತೆ ಪಡೆದ ಭಾರತೀಯ ವಿಶ್ವವಿದ್ಯಾಲಯಗಳಿಂದ ರಸಾಯನಶಾಸ್ತ್ರದಲ್ಲಿ ಎಂ.ಎಸ್ಸಿ ಪದವಿ ಪಡೆದಿರಬೇಕು.
Fee:
* ಆನ್‌ಲೈನ್ ಮತ್ತು ಆಫ್‌ಲೈನ್ ಮೋಡ್‌ನಲ್ಲಿ ಪಾವತಿ
- ಸಾಮಾನ್ಯ / ಇಡಬ್ಲ್ಯೂಎಸ್ / ಒಬಿಸಿ ವರ್ಗದ ಅಭ್ಯರ್ಥಿಗಳಿಗೆ - ರೂ. 300 / -
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ವರ್ಗದ ಅಭ್ಯರ್ಥಿಗಳಿಗೆ ಮತ್ತು ಮಹಿಳೆಯರಿಗೆ ಶುಲ್ಕ ವಿನಾಯಿತಿ ಇದೆ.
Age Limit:
- ಗರಿಷ್ಠ : 30 ವರ್ಷ ವಯಸ್ಸನ್ನು ಹೊಂದಿರಬೇಕು
To Download official notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.