ರಾಷ್ಟ್ರೀಯ ಉಷ್ಣ ಶಕ್ತಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:2 ಮೇ 2022
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್(NTPC) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/05/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 15
* Executive (Solar PV) - 05
* Executive (Data Analyst) - 01
* Executive (LA/R&R) - 09
No. of posts: 15
Comments