ರಾಷ್ಟ್ರೀಯ ಉಷ್ಣ ಶಕ್ತಿ ನಿಗಮದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ರಾಷ್ಟ್ರೀಯ ಉಷ್ಣ ಶಕ್ತಿ ನಿಗಮದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಆಫೀಸರ್ ಹುದ್ದೆಗಳಿಗೆ  ಅರ್ಜಿ ಆಹ್ವಾನಿಸಲಾಗಿದೆ
Published by Yallamma G
18 ಆಗಸ್ಟ್ 2022 Others

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್(NTPC) ನಲ್ಲಿ ಖಾಲಿ ಇರುವ 20 ಅಸಿಸ್ಟೆಂಟ್ ಆಫೀಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಅಭ್ಯರ್ಥಿಗಳು  ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. 

Job Overview
No. of posts
20
Start Date
12 ಆಗಸ್ಟ್ 2022
End Date
26 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು BE/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ  ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. 
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಜಮ್ಮು ಕಾಶ್ಮೀರ ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.