Loading..!

ರಾಷ್ಟ್ರೀಯ ಉಷ್ಣ ಶಕ್ತಿ ನಿಗಮ(NTPC)ದಲ್ಲಿ ಖಾಲಿ ಇರುವ 864 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ I ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:17 ಅಕ್ಟೋಬರ್ 2022
not found

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್(NTPC) ನಲ್ಲಿ ಖಾಲಿ ಇರುವ 864 ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಅಭ್ಯರ್ಥಿಗಳು  ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

No. of posts:  864

Comments

Bhirappa Keshapur ನವೆಂ. 12, 2022, 11:29 ಪೂರ್ವಾಹ್ನ