ರಾಷ್ಟ್ರೀಯ ಉಷ್ಣ ಶಕ್ತಿ ನಿಗಮ(NTPC)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ I ಕೂಡಲೇ ಅರ್ಜಿ ಸಲ್ಲಿಸಿ
ರಾಷ್ಟ್ರೀಯ ಉಷ್ಣ ಶಕ್ತಿ ನಿಗಮ(NTPC)ದಲ್ಲಿ ಖಾಲಿ ಇರುವ 26 ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/11/2022 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 26
ಕಾರ್ಯನಿರ್ವಾಹಕ (ಸಂಯೋಜಿತ ಸೈಕಲ್ ಪವರ್ ಪ್ಲಾಂಟ್) 25
ಕಾರ್ಯನಿರ್ವಾಹಕ (ರೀ-ವಿಂಡ್ಸ್) 1
- No. of posts
- 26
- Start Date
- 16 ನವೆಂಬರ್ 2022
- End Date
- 30 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು
- ಕಾರ್ಯನಿರ್ವಾಹಕ (ಸಂಯೋಜಿತ ಸೈಕಲ್ ಪವರ್ ಪ್ಲಾಂಟ್) : ಎಲೆಕ್ಟ್ರಿಕಲ್/ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ
- ಕಾರ್ಯನಿರ್ವಾಹಕ (RE-Winds) : ಎಂಜಿನಿಯರಿಂಗ್‌ನಲ್ಲಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.300/- ಅರ್ಜಿ ಶುಲ್ಕ ಪಾವತಿಸಬೇಕು.
- SC/ST/PwBD/XSM ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವದಿಲ್ಲ.
- ಅರ್ಜಿ ಶುಲ್ಕವನ್ನು ಆಫ್‌ಲೈನ್/ಆನ್‌ಲೈನ್ ಪಾವತಿಸಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು ವಯೋಮಿತಿಯನ್ನು ಹೊಂದಿರಬೇಕು.
OBC ಅಭ್ಯರ್ಥಿಗಳಿಗೆ : 03 ವರ್ಷಗಳು
SC/ST ಅಭ್ಯರ್ಥಿಗಳಿಗೆ : 05 ವರ್ಷಗಳು
PwBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.