ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:24 ಡಿಸೆಂಬರ್ 2022
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ITI ಟ್ರೇಡ್ ಅಪ್ರೆಂಟಿಸ್ COPA, ಎಲೆಕ್ಟ್ರಿಷಿಯನ್, ಫಿಟ್ಟರ್, ಟರ್ನರ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 31-12-2022 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 218
COPA - 38
ಎಲೆಕ್ಟ್ರಿಷಿಯನ್ - 57
ಫಿಟ್ಟರ್ - 75
ಟರ್ನರ್ -13
ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ - 13
ವೆಲ್ಡರ್ - 10
ಮೆಕ್ಯಾನಿಕ್ ಶೈತ್ಯೀಕರಣ ಮತ್ತು ಹವಾನಿಯಂತ್ರಣ - 06
ಡ್ರಾಫ್ಟ್‌ಮನ್ - 06
No. of posts: 218
Comments