ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ITI ಟ್ರೇಡ್ ಅಪ್ರೆಂಟಿಸ್ COPA, ಎಲೆಕ್ಟ್ರಿಷಿಯನ್, ಫಿಟ್ಟರ್, ಟರ್ನರ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 31-12-2022 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 218
COPA - 38
ಎಲೆಕ್ಟ್ರಿಷಿಯನ್ - 57
ಫಿಟ್ಟರ್ - 75
ಟರ್ನರ್ -13
ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ - 13
ವೆಲ್ಡರ್ - 10
ಮೆಕ್ಯಾನಿಕ್ ಶೈತ್ಯೀಕರಣ ಮತ್ತು ಹವಾನಿಯಂತ್ರಣ - 06
ಡ್ರಾಫ್ಟ್‌ಮನ್ - 06
- No. of posts
- 218
- Start Date
- 24 ಡಿಸೆಂಬರ್ 2022
- End Date
- 31 ಡಿಸೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಭ್ಯರ್ಥಿಯು SSLC/ PUC/ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 27 ವರ್ಷ ವಯಸ್ಸನ್ನು ಹೊಂದಿರಬೇಕು.
ಮೀಸಲಾತಿ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.