ಭಾರತ ವಿದ್ಯುತ್ ಅಭಿವೃದ್ದಿ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

Published by: Savita Halli
|
ಭಾರತ ವಿದ್ಯುತ್ ಅಭಿವೃದ್ದಿ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಭಾರತ ವಿದ್ಯುತ್ ಅಭಿವೃದ್ದಿ ನಿಗಮದಲ್ಲಿ, ಭಾರತದಾಧ್ಯಂತ ಖಾಲಿ ಇರುವ ಎಕ್ಸಿಕ್ಯೂಟಿವ್ ಟ್ರೈನೀ  ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/03/2022 ರೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: 60
* Finance(CA/CMA) - 20
* Finance( MBA/Finance) - 10
* Human Resourse - 30

Job Overview
No. of posts
60
Start Date
14 ಮಾರ್ಚ್ 2022
End Date
21 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ಭಾರತದಾಧ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಲಿಖಿತ ಪರೀಕ್ಷೆ ನಡೆಸಲಾಗುವುದು.ಅದರಲ್ಲಿ ಆಯ್ಕೆ ಆದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಆಹ್ವಾನಿಸಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ CA/ CMA/ MBA/ PG/ PG Diploma  ವಿದ್ಯಾರ್ಹತೆಯನ್ನು ಹೊಂದಿರಬೇಕು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಾಮಾನ್ಯ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗ, ಇತರೆ ಅಭ್ಯರ್ಥಿಗಳಿಗೆ ರೂ.300/- ನಿಗದಿಪಡಿಸಲಾಗಿದೆ. 
* ಅಂಗವಿಕಲ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕದಿಂದ ವಿನಾಯಿತಿ ಇದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 29 ವರ್ಷ ನಿಗದಿಪಡಿಸಿದೆ. ಮತ್ತು ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ.

To Download Official Notification : NTPC Recruitment 2022
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.