Loading..!

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:23 ಮೇ 2023
not found

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 300 ಎಲೆಕ್ಟ್ರಿಲ್ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 02-06-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.   
ಹುದ್ದೆಗಳ ವಿವರ : 300
ಎಲೆಕ್ಟ್ರಿಲ್ ಇಂಜಿನಿಯರಿಂಗ್ - 120
ಮೆಕ್ಯಾನಿಕಲ್ ಇಂಜಿನಿಯರಿಂಗ್ - 120
ಎಲೆಕ್ಟ್ರಾನಿಕ್ಸ್ ಇನ್ ಸ್ಟ್ರುಮೆಂಟೇಷನ್  - 60

No. of posts:  300

Comments

User ಮೇ 23, 2023, 11:21 ಪೂರ್ವಾಹ್ನ
User ಮೇ 23, 2023, 11:22 ಪೂರ್ವಾಹ್ನ