ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 300 ಎಲೆಕ್ಟ್ರಿಲ್ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 02-06-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 300
ಎಲೆಕ್ಟ್ರಿಲ್ ಇಂಜಿನಿಯರಿಂಗ್ - 120
ಮೆಕ್ಯಾನಿಕಲ್ ಇಂಜಿನಿಯರಿಂಗ್ - 120
ಎಲೆಕ್ಟ್ರಾನಿಕ್ಸ್ ಇನ್ ಸ್ಟ್ರುಮೆಂಟೇಷನ್ - 60
- No. of posts
- 300
- Start Date
- 22 ಮೇ 2023
- End Date
- 2 ಜೂನ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ,EWS, OBC ಅಭ್ಯರ್ಥಿಗಳು 300 ರೂ ಅರ್ಜಿ ಶುಲ್ಕವನ್ನು ಸಲ್ಲಿಸಬೇಕಾಗುತ್ತದೆ.
SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ : 03 ವರ್ಷಗಳು
SC/ST ಅಭ್ಯರ್ಥಿಗಳಿಗೆ : 05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.