ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 30 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 01-06-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
Job Overview
- No. of posts
- 30
- Start Date
- 31 ಮೇ 2023
- End Date
- 1 ಜೂನ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು M.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ,EWS, OBC ಅಭ್ಯರ್ಥಿಗಳು 300 ರೂ ಅರ್ಜಿ ಶುಲ್ಕವನ್ನು ಸಲ್ಲಿಸಬೇಕಾಗುತ್ತದೆ.
SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 27 ವರ್ಷ ವಯಸ್ಸನ್ನು ಮೀರಿರಬಾರದು.
Apply online NTPC recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
PG
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.