Loading..!

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Diploma
Published by: Yallamma G | Date:25 ಆಗಸ್ಟ್ 2023
not found

ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನ ಕೂಡಗಿ ಸೂಪರ್ ಥರ್ಮಲ್ ಪವರ್ ಸ್ಟೇಷನಲ್ಲಿ ಖಾಲಿ ಇರುವ 2 ಡಿಪ್ಲೋಮಾ ಟ್ರೇನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 10-09-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.   

No. of posts:  2

Comments