ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನ ಕೂಡಗಿ ಸೂಪರ್ ಥರ್ಮಲ್ ಪವರ್ ಸ್ಟೇಷನಲ್ಲಿ ಖಾಲಿ ಇರುವ 2 ಡಿಪ್ಲೋಮಾ ಟ್ರೇನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 10-09-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
Job Overview
- No. of posts
- 2
- Start Date
- 25 ಆಗಸ್ಟ್ 2023
- End Date
- 10 ಸೆಪ್ಟೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Diploma/ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.
Related Tags:
Diploma
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.