ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನ ಕರ್ನಾಟಕ ರಾಜ್ಯದ ಬಿಜಾಪುರದ ಕೂಡಗಿ ಸೂಪರ್ ಥರ್ಮಲ್ ಪವರ್ ಸ್ಟೇಷನಲ್ಲಿ ಖಾಲಿ ಇರುವ 34 ಅರ್ಟಿಸನ್ ಟ್ರೇನಿ ಮತ್ತು ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 10-09-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 34
ಅರ್ಟಿಸನ್ ಟ್ರೇನಿ (ಫಿಟ್ಟರ್) - 15
ಅರ್ಟಿಸನ್ ಟ್ರೇನಿ (ಎಲೆಕ್ಟ್ರಿಷಿಯನ್) - 05
ಅರ್ಟಿಸನ್ ಟ್ರೇನಿ (ಇನ್ ಸ್ಟ್ರುಮೆಂಟ್ ಮೆಕ್ಯಾನಿಕ್) - 06
ಅಸಿಸ್ಟೆಂಟ್ ಟ್ರೇನಿ - 08
- No. of posts
- 34
- Start Date
- 4 ಸೆಪ್ಟೆಂಬರ್ 2023
- End Date
- 10 ಸೆಪ್ಟೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಕೌಶಲ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 37 ವರ್ಷ ವಯಸ್ಸನ್ನು ಮೀರಿರಬಾರದು, SC/ST / OBC/ PWBD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.