Loading..!

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:10 ಅಕ್ಟೋಬರ್ 2023
not found

ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ495 ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಮೈನಿಂಗ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 20-10-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.   


ಹುದ್ದೆಗಳ ವಿವರ : 495
ಎಲೆಕ್ಟ್ರಿಕಲ್ - 120 
ಮೆಕ್ಯಾನಿಕಲ್ - 200 
ಸಿವಿಲ್ - 30
ಎಲೆಕ್ಟ್ರಾನಿಕ್ಸ್ - 80
ಮೈನಿಂಗ್ - 65

No. of posts:  495

Comments