ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
02 ನವೆಂಬರ್ 2023 Others State
Tags: Engineering

ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 50 ಎಕ್ಸಿಕ್ಯೂಟಿವ್ (ಕಂಬೈನ್ಡ್ ಸೈಕಲ್ ಪವರ್ ಪ್ಲಾಂಟ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 10-11-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.   

Job Overview
No. of posts
50
Start Date
2 ನವೆಂಬರ್ 2023
End Date
10 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ  ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ,EWS, OBC ಅಭ್ಯರ್ಥಿಗಳು 300 ರೂ ಅರ್ಜಿ ಶುಲ್ಕವನ್ನು ಸಲ್ಲಿಸಬೇಕಾಗುತ್ತದೆ.
SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು, SC/ST / OBC/ PWBD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

To Download the official notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.