Loading..!

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:13 ಡಿಸೆಂಬರ್ 2023
not found
ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 114 ಮೈನಿಂಗ್ ಓವರ್ ಮ್ಯಾನ್, ಎಲೆಕ್ಟ್ರಿಕಲ್ ಸೂಪರ್ ವೈಸರ್, ಮೆಕ್ಯಾನಿಕಲ್ ಸೂಪರ್ ವೈಸರ್, ಜೂನಿಯರ್ ಮೈನ್ ಸರ್ವೇಯರ್ ಮತ್ತು ಮೈನಿಂಗ್ ಸಿರ್ದಾರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 12/12/2023 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/12/2023. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದು.

ಹುದ್ದೆಗಳ ವಿವರ : 114   

Mining Overman: 52
Magazine Incharge: 7
Mechanical Supervisor: 21
Electrical Supervisor: 13
Vocational Training Instructor: 3
Junior Mining Surveyor: 11
Mining Sirdar: 7
No. of posts:  114

Comments