ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
13 ಏಪ್ರಿಲ್ 2023 Others
Tags: Engineering

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 66 ಸಿವಿಲ್ ಕನ್ ಸ್ಟ್ರಕ್ಷನ್, ಮೆಕ್ಯಾನಿಕಲ್ ಎರೆಕ್ಷನ್ ಮತ್ತು ಎಲೆಕ್ಟ್ರಿಕಲ್ ಎರೆಕ್ಷನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 21-04-2023 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.   
ಹುದ್ದೆಗಳ ವಿವರ : 66 
ಸಿವಿಲ್  ಕನ್ ಸ್ಟ್ರಕ್ಷನ್-24                 
ಮೆಕ್ಯಾನಿಕಲ್ ಎರೆಕ್ಷನ್-30 
ಎಲೆಕ್ಟ್ರಿಕಲ್ ಎರೆಕ್ಷನ್-12 

Job Overview
No. of posts
66
Start Date
13 ಎಪ್ರಿಲ್ 2023
End Date
21 ಎಪ್ರಿಲ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 300 ರೂ ಅರ್ಜಿ ಶುಲ್ಕವನ್ನು ಸಲ್ಲಿಸಬೇಕಾಗುತ್ತದೆ.
SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು. 
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

To Download the official notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.