ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 63 ಇಂಜಿನಿಯರ್ ಮತ್ತು ಎಸ್ಎಕ್ಯುಟಿವ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/04/2024. ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದು.
ಹುದ್ದೆಗಳ ವಿವರ : 63
Engineer (RE-Civil) : 20
Engineer (RE-Electrical) : 29
Engineer (RE-Mechanical) : 09
Executive (HR) : 1
Engineer (CDM) : 01
Executive (Finance) : 01
Engineer (IT) : 01
Executive (CC): 01
Job Overview
- No. of posts
- 63
- Start Date
- 26 ಮಾರ್ಚ್ 2024
- End Date
- 13 ಎಪ್ರಿಲ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech/ PG Diploma/ CA/ CMA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 500/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 32 ವರ್ಷ ವಯಸ್ಸನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Related Tags:
Degree
Engineering
Comments