ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
30 ಆಗಸ್ಟ್ 2024
Others
ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- Start Date
- 30 ಆಗಸ್ಟ್ 2024
- End Date
- 2 ಸೆಪ್ಟೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 62 ವರ್ಷ ವಯಸ್ಸನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Apply online NTPC recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.