ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
10 ಸೆಪ್ಟೆಂಬರ್ 2024 Others
ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 150 ಎಲೆಕ್ಟ್ರಿಕಲ್ ಎರೆಕ್ಷನ್, ಮೆಕ್ಯಾನಿಕಲ್ ಎರೆಕ್ಷನ್ ಮತ್ತು ಸಿವಿಲ್ ಕಾನ್ಸ್ಟ್ರುಷನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
 
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
No. of posts
250
Start Date
14 ಸೆಪ್ಟೆಂಬರ್ 2024
End Date
28 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ  ಆಯ್ಕೆ ಮಾಡಲಾಗುತ್ತದೆ.\
ಹುದ್ದೆಗಳ ವಿವರ : 250
Electrical Erection : 45
Mechanical Erection : 95
C & I Erection : 35
Civil Constrution : 75

Qualification:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

 
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.