ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 50 ಜೂನಿಯರ್ ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 50
- Start Date
- 15 ಅಕ್ಟೋಬರ್ 2024
- End Date
- 28 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 28 ಅಕ್ಟೋಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
Qualification:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 300/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 27 ವರ್ಷ ವಯಸ್ಸನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Comments