ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಭಾರತದ ಖ್ಯಾತ ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಸಂಸ್ಥೆಯು 2025 ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಯ ಮೂಲಕ ಒಟ್ಟು 475 ಎಂಜಿನಿಯರಿಂಗ್ ಎಕ್ಸಿಕ್ಯೂಟೀವ್ ಟ್ರೈನೀಸ್ ಹುದ್ದೆಗಳ ಭರ್ತಿಯನ್ನು ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯ ಸಂಪೂರ್ಣ ವಿವರಗಳನ್ನು ಪರಿಶೀಲಿಸಬೇಕು.
ಹುದ್ದೆಗಳ ವಿವರ :
ಎಲೆಕ್ಟ್ರಿಕಲ್ - 135
ಮೆಕ್ಯಾನಿಕಲ್ -180
ಎಲೆಕ್ಟ್ರಾನಿಕ್ಸ್ - 85
ಇನ್ಸ್ಟ್ರುಮೆಂಟೇಶನ್ - 50
ಸಿವಿಲ್ - 50
ಮೈನಿಂಗ್ - 25
ವೇತನ : ಅರ್ಹ ಅಭ್ಯರ್ಥಿಗಳಿಗೆ ರೂ. 40,000/- ರೂ ಗಳಿಂದ 1,40,000/- ರೂ ಗಳ ವರೆಗೆ ಪ್ರತಿ ತಿಂಗಳು ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಹತಾ ಮಾನದಂಡ :
- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಮಂಡಳಿಯಿಂದ ಬಿ.ಇ ಅಥವಾ ಬಿ.ಟೆಕ್ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ವಯೋಮಿತಿ : 11-ಫೆಬ್ರವರಿ-2025 ರಂದು ಗರಿಷ್ಠ 27 ವರ್ಷಗಳಿಗಿಂತ ಹೆಚ್ಚು ಇರಬಾರದು.
- ವಯೋಮಿತಿಯಲ್ಲಿ ಸಡಿಲಿಕೆ:
- OBC ಅಭ್ಯರ್ಥಿಗಳು : 3 ವರ್ಷ
- SC/ST ಅಭ್ಯರ್ಥಿಗಳು : 5 ವರ್ಷ
- PwBD (ಸಾಮಾನ್ಯ/EWS) : 10 ವರ್ಷ
- PwBD (OBC) : 13 ವರ್ಷ
- PwBD (SC/ST) : 15 ವರ್ಷ
ಅರ್ಜಿಯ ಶುಲ್ಕ :
- SC/ST/PwBD/ಮಹಿಳಾ/XSM ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
- ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ : ರೂ. 300/-
- ಪಾವತಿ ವಿಧಾನ : ಆನ್‌ಲೈನ್/ಆಫ್‌ಲೈನ್
ಆಯ್ಕೆ ವಿಧಾನ :
- GATE 2024 ಅಂಕಗಳು
- ಮುಖಾಮುಖಿ ಸಂದರ್ಶನ
ಪ್ರಮುಖ ದಿನಾಂಕಗಳು :
- ಆನ್‌ಲೈನ್ ಅರ್ಜಿ ಆರಂಭ ದಿನಾಂಕ : 28-ಜನವರಿ-2025
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 11-ಫೆಬ್ರವರಿ-2025
ಇದೊಂದು ಮಹತ್ವದ ಉದ್ಯೋಗ ಅವಕಾಶವಾಗಿದ್ದು, ಆಸಕ್ತ ಅಭ್ಯರ್ಥಿಗಳು ಆದಷ್ಟು ಬೇಗ ಅರ್ಜಿ ಸಲ್ಲಿಸಿಕೊಳ್ಳಬೇಕು.
- ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಮತ್ತು ನಿಖರ ವಿವರಗಳಿಗಾಗಿ ಅಧಿಸೂಚನೆಯನ್ನು ಗಮನವಿಟ್ಟು ಓದುವುದು ಅವಶ್ಯಕ.
- End Date
- 11 ಫೆಬ್ರುವರಿ 2025
- Employment Type
- FULL_TIME
- Organization
- KPSC Vaani (Website)
- Location
- KA,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.