Loading..!

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Tags: Degree
Published by: Yallamma G | Date:1 ಮಾರ್ಚ್ 2025
not found

ಭಾರತದ ಖ್ಯಾತ ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಸಂಸ್ಥೆಯು 2025 ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಯ ಮೂಲಕ ಒಟ್ಟು80 ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ ನಂತರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಕನಿಷ್ಠ 3 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.  


ವಿದ್ಯಾರ್ಹತೆ : 
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ CA, CMA ಪೂರ್ಣಗೊಳಿಸಿರಬೇಕು.


ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿಸಲ್ಲಿಸುವ ಕ್ರಮಗಳು :
- ಅಧಿಕೃತ ವೆಬ್‌ಸೈಟ್ https://ntpc.co.in/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಕಾರ್ಯನಿರ್ವಾಹಕ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.


ಅರ್ಜಿ ಸಲ್ಲಿಸುವ ವಿಧಾನ :
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ https://ntpc.co.in/ ನಲ್ಲಿ 05-03-2024 ರಿಂದ 19-03-2025 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.


ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05-03-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಕೊನೆಯ ದಿನಾಂಕ: 19-03-2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 19-03-2025
ಹುದ್ದೆಯ ಸ್ಥಳ : ಅಖಿಲ ಭಾರತ

Comments