ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:14 ಅಕ್ಟೋಬರ್ 2024
ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ75 ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್, ಕಂಪ್ಯೂಟರ್ ಸೈನ್ಸ್ ಮತ್ತು ಮ್ಯಾಥೆಮ್ಯಾಟಿಕ್ಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 75
Comments