ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ

ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
12 ಅಕ್ಟೋಬರ್ 2024 Others
Tags: Degree

ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ 75 ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್, ಕಂಪ್ಯೂಟರ್ ಸೈನ್ಸ್ ಮತ್ತು ಮ್ಯಾಥೆಮ್ಯಾಟಿಕ್ಸ್  ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
75
Start Date
12 ಅಕ್ಟೋಬರ್ 2024
End Date
8 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 08 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಾಸಾಗಿರಬೇಕು. 

Fee:

ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 250/- 
* ಮಹಿಳಾ ಅಭ್ಯರ್ಥಿಗಳಿಗೆ SC/ST/CAT-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.